Latestಕರಾವಳಿಮಂಗಳೂರುವೈರಲ್ ನ್ಯೂಸ್

10ಕ್ಕೂ ಹೆಚ್ಚು ಶಾಲಾ ಮಕ್ಕಳ ಮೇಲೆ ಶಾಲೆಯಲ್ಲಿ ಹೆಜ್ಜೇನು ದಾಳಿ..! 3 ವಿದ್ಯಾರ್ಥಿಗಳಿಗೆ ಗಂಭೀರ..!

659

ನ್ಯೂಸ್ ನಾಟೌಟ್: ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ಇಂದು(ಫೆ.18) ನಡೆದಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ದಾಳಿ ನಡೆಸಿದೆ. 15 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..! ಗಂಡು ಮಗುವಿಗೆ ಜನ್ಮ ನೀಡಿ ಬಾಲಕಿ ಸಾವು..!

ಹೆಜ್ಜೇನು ದಾಳಿಗೊಳಗಾದ ಮಕ್ಕಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರಕ್ಷತಾ ದೃಷ್ಠಿಯಿಂದ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ ಎನ್ನಲಾಗಿದೆ.

 

See also  ದುರಂತ ಅಂತ್ಯವಾಗುವ ಕೆಲವೇ ಗಂಟೆಗಳ ಮೊದಲು ಇನ್ಸ್ಟಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟಿ ಅಪರ್ಣಾ ನಾಯರ್..!,ಕೊನೆಯ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದೇನು?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget