ನ್ಯೂಸ್ ನಾಟೌಟ್: ಸೂಟ್ ಕೇಸ್ ನಲ್ಲಿ ಅಪರಿಚಿತ ಸುಮಾರು10 ವರ್ಷದ ಬಾಲಕಿ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.
ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಬಾಲಕಿಯ ಮೃತದೇಹವಿದ್ದ ಸೂಟ್ ಕೇಸ್ ಪತ್ತೆಯಾಗಿದೆ.
ಚಲಿಸುವ ರೈಲಿನಿಂದ ಸೂಟ್ ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರಿಂದ ಪರಿಶೀಲನೆ.
ಆಂಧ್ರಕ್ಕೆ 4 ಆನೆಗಳನ್ನು ಕಳುಹಿಸಿದ ಕರ್ನಾಟಕ ಸರ್ಕಾರ ..! ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಮೂಲಕ ಹಸ್ತಾಂತರ..!