ಕರಾವಳಿಕಾಸರಗೋಡುಕ್ರೈಂದೇಶ-ವಿದೇಶ

ದುಬೈಯ ಸಮುದ್ರದಲ್ಲಿ ಮುಳುಗಿ ಕಾಸರಗೋಡಿನ ಬಾಲಕ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೂಲತಃ ಕೇರಳದ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.

ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಶುಕ್ರವಾರ(ನ.15) ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

Click

https://newsnotout.com/2024/11/mangaluru-ullala-3-girls-issue-manager-and-owner-arrested-kananda-news-d/
https://newsnotout.com/2024/11/lady-make-a-complaint-on-man-who-met-in-dating-app-kannad-anews-d/
https://newsnotout.com/2024/11/9-year-old-baby-are-pregnent-kannada-news-iran-viral-video/

Related posts

ಜೂಜಾಡುತ್ತಾ ಕುಳಿತಿದ್ದವರ ಮೇಲೆ ಮಧ್ಯರಾತ್ರಿ ಪೊಲೀಸ್ ದಾಳಿ..! 14 ಮಂದಿಯ ಬಂಧನ, 11 ಲಕ್ಷ ರೂ. ವಶಕ್ಕೆ..!

ಸಂಪಾಜೆ: ಸ್ಕೂಟಿ-ಜೀಪ್ ಡಿಕ್ಕಿ, ಪಂಚಾಯತ್ ಸದಸ್ಯ ಪವಾಡ ಸದೃಶ ಪಾರು

ಐಎಎಸ್ – ಐಪಿಎಸ್ ಜಡೆ-ಜಗಳ: ಸ್ಥಳ ನಿಗದಿಪಡಿಸದೆ ಇಬ್ಬರನ್ನೂ ಎತ್ತಂಗಡಿ ಮಾಡಿದ ಸರ್ಕಾರ !