ದೇಶ-ವಿದೇಶವಿಡಿಯೋವೈರಲ್ ನ್ಯೂಸ್

1857ರ ಸಿಪಾಯಿ ದಂಗೆಯ ಮೇಲೆ ಬೆಳಕು ಚೆಲ್ಲಿ ಎಂದು ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಯ ಉತ್ತರ ನೋಡಿ ದಂಗಾದ ಟೀಚರ್..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ವಿದ್ಯಾರ್ಥಿಗಳ ತರ್ಲೆ ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದ ಕೆಲವು ಫೋಟೋಗಳು ಆಗಾಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಫೋಟೋವೊಂದು ಸಖತ್‌ ವೈರಲ್‌ ಆಗಿದ್ದು, ಹಿಂದಿ ಭಾಷೆಯಲ್ಲಿ 1857 ದಂಗೆಯ ಮೇಲೆ ಬೆಳಕು ಚೆಲ್ಲಿ ಎಂದು ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಯೊಬ್ಬ ತರ್ಲೆ ಉತ್ತರವನ್ನು ಬರೆದಿದ್ದಾನೆ. ಈ ಉತ್ತರ ಪತ್ರಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇತಿಹಾಸ ವಿಷಯದ ಪರೀಕ್ಷೆಯಲ್ಲಿ ಹಿಂದಿಯಲ್ಲಿ 1857 ಸಿಪಾಯಿ ದಂಗೆಯ ಮೇಲೆ ಬೆಳಕು ಚೆಲ್ಲಿ ಎಂದು ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಯೊಬ್ಬ 1857 ರ ದಂಗೆ ಎಂದು ಬರೆದು ಅದರ ಕೆಳಗೆ ಬೆಳಕು ಚೆಲ್ಲುವಂತೆ ಟಾರ್ಚ್‌ನ ಚಿತ್ರ ಬಿಡಿಸಿದ್ದಾನೆ. ಕೆಲವು ವಾರಗಳ ಹಿಂದೆ ಹಂಚಿಕೊಂಡ ಈ ವಿಡಿಯೋ ಈಗ ವೈರಲ್ ಆಗುತ್ತಿದ್ದು, ಹಲವರು ಬಗೆ-ಬಗೆಯ ಕಾಮೆಂಟ್ ಮಾಡಿದ್ದಾರೆ.

Click

https://newsnotout.com/2024/11/kannada-news-cinema-director-kannada-news-actor-arrested-serial/
https://newsnotout.com/2024/11/tirupati-tirumala-hindu-temple-kannada-news-1000-above-workers-other-relegious/
https://newsnotout.com/2024/11/75-year-old-lady-r-by-begging-man-kannada-news-d-viral-news-d/
https://newsnotout.com/2024/11/elon-musk-kannada-news-space-x-kannada-news-isro-issue-d/
https://newsnotout.com/2024/11/kannada-news-geethanjali-keerthi-suresh-kananda-news-d-d/
https://newsnotout.com/2024/11/4-month-pregnent-lady-kannada-news-viral-news-nomore-husband/
https://newsnotout.com/2024/11/kukke-subramanya-kannada-news-criketer-surya-kumar-yadhav-d/

Related posts

ಮ್ಯಾನ್ಮಾರ್‌ ಉಗ್ರರ ಮೇಲೆ ಭಾರತ ಬಾಂಬ್‌ ದಾಳಿ! ಅಷ್ಟಕ್ಕೂ ಅಂದು ಅಲ್ಲೇನಾಯ್ತು..?

ಕೇರಳದ ಏಕೈಕ ಬಿಜೆಪಿ ಸಚಿವ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡ್ತಾರಾ..? ನಟ ಸುರೇಶ್ ಗೋಪಿ ಈ ನಿರ್ಧಾರದ ಬಗ್ಗೆ ಹೇಳಿದ್ದೇನು..?

ಜಾಮೀನು ಪಡೆದು ಹೊರಬಂದಿದ್ದ ಬಿಜೆಪಿ ಶಾಸಕ ಮತ್ತೆ ಅರೆಸ್ಟ್..! ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋಗಳು..?