ಬೆಂಗಳೂರು: ಬಹು ದಿನಗಳಿಂದ ಪಿಯುಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜೂನ್ 18 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವಿಟ್ ಮೂಲಕ ಹೇಳಿದ್ದಾರೆ. ಏಪ್ರಿಲ್ 22 ರಿಂದ ಮೇ 18 ರ ತನಕ ರಾಜ್ಯದ ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
previous post