ಪುತ್ತೂರು : ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ನೂತನ ಸಚಿವೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
- +91 73497 60202
- [email protected]
- September 20, 2024 8:02 AM