ಹಾಸನ: ಇಲ್ಲಿನ ಸಕಲೇಶಪುರ ತಾಲೂಕಿನ ಹಾನ್ ಬಾಲು ನ ಇಂಡಿಯನ್ ಇಂಗ್ಲಿಷ್ ಸ್ಕೂಲ್ ನಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕರಾದ ನಂದಿನಿ,ರುಕ್ಮಿಣಿ, ಸಾರಿಕ, ಪದ್ಮಜ, ಫರ್ಝಾನಾ, ಗ್ರೀಷ್ಮ, ಜೋಶ್ನಿ, ಲಕ್ಷ್ಮಮ್ಮ ಮತ್ತಿತರರು ಉಪಸ್ಥಿತರಿದ್ದರು.
- +91 73497 60202
- [email protected]
- October 7, 2024 12:04 AM