ಉಪ್ಪಿನಂಗಡಿ: ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬೇರಿಕೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರ ಪೈಕಿ ಒಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- +91 73497 60202
- [email protected]
- October 6, 2024 11:32 PM