ನ್ಯೂಸ್ ನಾಟೌಟ್: ಭಾರಿ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಶಾಲೆಗಳಿಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ,ವಿ ಗುರುವಾರ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸರಕಾರಿ, ಅನುದಾನಿತ, ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.