ನ್ಯೂಸ್ ನಾಟೌಟ್ : ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ದಕ್ಷಿಣ ಕನ್ನಡದಲ್ಲಿ ಜಾರಿಯಲ್ಲಿರುವ ನಿರ್ಬಂಧಗಳನ್ನು ಇನ್ನೂ ಎರಡು ದಿನಗಳ ಕಾಲ ಜಿಲ್ಲಾಡಳಿತ ವಿಸ್ತರಿಸಿದೆ.
ಜುಲೈ 29 ರಂದು ಸರಣಿ ಕೊಲೆಯ ಹಿನ್ನೆಲೆಯಲ್ಲಿ ಆಗಸ್ಟ್1 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು.
ಇದೀಗ ಅದೇ ಆದೇಶವನ್ನು ಎರಡು ದಿನಗಳ ಕಾಲ ವಿಸ್ತರಿಸಿದೆ.