ನ್ಯೂಸ್ ನಾಟೌಟ್: ಕಂದಾಯ ಸಚಿವ ಆರ್.ಅಶೋಕ್ ಗುರುವಾರ (ಜು.7) ಭೂಕಂಪ ಪೀಡಿತ ಸಂಪಾಜೆ, ಚೆಂಬು ಮತ್ತು ಸುಳ್ಯದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ ಮೊದಲನೆಯದಾಗಿ ಚೆಂಬು ಗ್ರಾಮದ ಭೂಕಂಪನ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಕಂದಾಯ ಸಚಿವರ ಜೊತೆ ಸಚಿವ ವಿ.ಸುನಿಲ್ ಕುಮಾರ್ ಇರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರ