ನ್ಯೂಸ್ ನಾಟೌಟ್ : ಗುತ್ತಿಗಾರು ಗ್ರಾಮದ ಹಿರಿಯ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಯವರ ತಾಯಿ ಕೃಷ್ಣ ಕುಮಾರಿ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮಹೇಶ್, ಪುತ್ರಿಯರಾದ ಶ್ರೀಮತಿ ಸ್ವಾತಿ, ಶ್ರೀಮತಿ ಶ್ವೇತಾ, ಕುಟುಂಬಸ್ಥರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.