ಕರಾವಳಿ

ಕೆಲವೇ ಕ್ಷಣಗಳಲ್ಲಿ ನಿರ್ಮಲಾ ಬಜೆಟ್ ಮಂಡನೆ, ರಾಜ್ಯಕ್ಕೆ ಸಿಗುವುದೇ ಮೋದಿ ಸರಕಾರದ ಗಿಫ್ಟ್‌?

ನ್ಯೂಸ್ ನಾಟೌಟ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ 2023-24ನೇ ಸಾಲಿನ ಕೇಂದ್ರ ಬಜೆಟ್‌ಗೆ ವೇದಿಕೆ ಸಿದ್ಧವಾಗಿದ್ದು ಇನ್ನೇನು ಕೆಲವೇ ಕ್ಷಣಗಳಲ್ಲಿ ಮಂಡನೆಯಾಗಲಿದೆ. ಈ ಬಜೆಟ್ ನಿರೀಕ್ಷೆ ಹುಟ್ಟಿಕೊಳ್ಳುತ್ತಲೇ ಹಲವು ನಿರೀಕ್ಷೆಗಳು ಗರಿಗೆದರಿವೆ.

ಸಂಸತ್ ಭವನದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆಯುವ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿರುವುದರಿಂದ ಜನರು ಬಹು ನೀರಿಕ್ಷೆಗಳನ್ನು ಹೊಂದಿದ್ದಾರೆ. ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಬಜೆಟ್ ಮಂಡಣೆ ಮಾಡಲಿದ್ದು, 2023ರ ಏಪ್ರಿಲ್‌ನಿಂದ ಬಜೆಟ್ ಜಾರಿಗೆ ಬರಲಿದೆ. ಈ ಬಾರಿ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಮೇಲೆ ಎಲ್ಲರ ಚಿತ್ತ ಕೇಂದ್ರಿಕೃತವಾಗಿದೆ.

Related posts

ಬಳ್ಪ: ಪ್ರಗತಿ ಅಚ್ಚು ಸೇರಿದಂತೆ ಮೂವರಿಗೆ ಸನ್ಮಾನ, ಕೃಷ್ಣಾಷ್ಟಮಿ ಕಾರ್ಯಕ್ರಮದಲ್ಲಿ ಆಪತ್ಬಾಂಧವರಿಗೆ ಗೌರವ

ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ’, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

ಉಡುಪಿ: ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಜ್ಯುವೆಲ್ಲರಿ ಸಿಬ್ಬಂದಿಯ ಮೃತದೇಹ ಬಾವಿಯಲ್ಲಿ ಪತ್ತೆ..! ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ಹೋಗಿದ್ದ ವ್ಯಕ್ತಿ..!