ನ್ಯೂಸ್ ನಾಟೌಟ್ : ಶಾಸಕ, ಸಚಿವ ಎಸ್ ಅಂಗಾರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಆರೋಗ್ಯ ಏರುಪೇರಾದ ಹಿನ್ನಲೆಯಲ್ಲಿ ಎಸ್.ಅಂಗಾರ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.