ನ್ಯೂಸ್ ನಾಟೌಟ್:ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಸಂಭವಿಸಿದೆ.ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
- +91 73497 60202
- [email protected]
- October 7, 2024 5:51 AM