ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಕಾಂಗ್ರೆಸ್ ಹೊಂದಿದ ಮುನ್ನಡೆಯನ್ನು ಬಿಜೆಪಿ ಇದೀಗ ಹಿಂದಿಕ್ಕಿದೆ. ಬಿಜೆಪಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ 2945 ಮತಗಳ ಅಂತರದ ಮುನ್ನಡೆ ಪಡೆದುಕೊಂಡಿದ್ದಾರೆ. ಭಾಗೀರಥಿ ಮುರುಳ್ಯ ಅವರು 20563 ಮತಗಳನ್ನು ಪಡೆದುಕೊಂಡರೆ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ 17618 ಮತಗಳನ್ನು ಪಡೆದುಕೊಂಡಿದ್ದಾರೆ.
- +91 73497 60202
- [email protected]
- October 7, 2024 12:01 PM