ಬಂಟ್ವಾಳ: ಮಂಗಳೂರು-ಧರ್ಮಸ್ಥಳ ಮಾರ್ಗವಾಗಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ವ್ಯಕ್ತಿಯೋರ್ವ ಮಹಿಳೆಯ ಜಡೆ ಸವರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಹಿಂದೂ ಜಾಗರಣ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಾವೂರು ಗ್ರಾಮದ ಪಲ್ಲಿಗುಡ್ಡೆ ನಿವಾಸಿ ಹಮೀದ್ ವಿರುದ್ಧ ಪ್ರಕರಣ ದಾಖಲಾಗಿದೆ.
- +91 73497 60202
- [email protected]
- November 22, 2024 8:06 PM