ನ್ಯೂಸ್ ನಾಟೌಟ್: ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ನಿರ್ಧಯವಾಗಿ ಕೊಂದು ಚಿನ್ನಾಭರಣ ಹಾಗೂ ಹಣ ದೋಚಿದ್ದ ಪ್ರಕರಣದ ಆರೋಪಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಆತ ಕೆಲವು ದಿನಗಳಿಂದ ಟಿಬಿ ಹಾಗೂ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ. ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅಜ್ಜಿಯನ್ನು ಹೊಡೆದು ಕೊಂದ ಪ್ರಕರಣದಲ್ಲಿ ಅಶೋಕ್ ತಲೆ ಮರೆಸಿಕೊಂಡಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದನ್ನು ಸ್ಮರಿಸಬಹುದು.
- +91 73497 60202
- [email protected]
- November 24, 2024 7:34 PM