ನ್ಯೂಸ್ ನಾಟೌಟ್: ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಅವರು ವರ್ಗಾವಣೆಗೊಂಡಿದ್ದು, ಅವರಿಗೆ ಸರ್ಕಾರ ಸ್ಥಳ ಗುರುತಿಸಿಲ್ಲ. ವಿದ್ಯಾಕುಮಾರಿ ಅವರು ಹಿಂದೆ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
- +91 73497 60202
- [email protected]
- October 6, 2024 10:51 PM