ನ್ಯೂಸ್ ನಾಟೌಟ್ : ಕರಿಕೆ ಗ್ರಾಮ ಪಂಚಾಯತ್ ವತಿಯಿಂದ ಧ್ವಜರೋಹಣ ಕಾರ್ಯಕ್ರಮ ಮತ್ತು ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು.
ಧ್ವಜರೋಹಣ ಕಾರ್ಯಕ್ರಮವನ್ನು ಕರಿಕೆ ಗ್ರಾಮ ಪಂಚಾಯತ್. ಅಧ್ಯಕ್ಷರು ಬಾಲ ಚಂದ್ರನ್ ನಾಯರ್ ನೆರವೇರಿಸಿದರು. ಮತ್ತು ಪ್ರತಿಜ್ಞಾ ವಿಧಿ ಬೋಧಿಸಯಿತು. ಬಳಿಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರು, ಸದಸ್ಯರು,ಪಂ ಅ ಅಧಿಕಾರಿಯವರು,ಸಿಬ್ಬಂದಿ ವರ್ಗ, ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿದೆ೯ಶಕರು ,ಆಶಾ ಮತ್ತು ಅಂಗನವಾಡಿ ಕಾಯ೯ಕತ೯ರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ರಾಷ್ಟೀಯ ಹಬ್ಬಗಳ ಆಚರಣ ಸಮಿತಿ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.