ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೊರಿಯಲ್ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಗೀತಾ ಎನ್. ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯೆ ಮಿಥಾಲಿ ಪಿ. ರೈ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.