ನ್ಯೂಸ್ ನಾಟೌಟ್ : ಉತ್ತರ ಪ್ರದೇಶದ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮಮಂದಿರದ ಉದ್ಘಾಟನೆ ಹಾಗೂ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆಗಾಗಿ ಬಿಜೆಪಿ ನಾಯಕರು ಹಾಗೂ ಸ್ವಾಮೀಜಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಈ ಬಗ್ಗೆ ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ ಅವರು ನಾಳೆ ಸರ್ಕಾರಿ ರಜೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.