ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಇಂದಿನಿಂದ (ಜ.೪) ಮುಂದಿನ ಐದು ದಿನಗಳ ಕಾಲ ತುಂತುರು ಮಳೆ ಸುರಿಯಲಿದೆ. ಅರಬ್ಬಿ ಸಮುದ್ರದಲ್ಲಿ ಹವಾಮಾನ ವ್ಯತ್ಯಯದಿಂದಾಗಿ ಸೈಕ್ಲೋನ್ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಾದ್ಯಂತ ಮಳೆ ಸುರಿಯುವ ಸಾಧ್ಯತೆ ಇದೆ.
- +91 73497 60202
- [email protected]
- November 23, 2024 8:06 AM