ನ್ಯೂಸ್ ನಾಟೌಟ್: ತಿರುವು ಪಡೆದುಕೊಳ್ಳಲು ಯತ್ನಿಸಿದ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಇದೀಗ ಸುಳ್ಯದ ಜೂನಿಯರ್ ಕಾಲೇಜು ರಸ್ತೆಗೆ ತಿರುಗುವ ರಸ್ತೆಯ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದ್ದು ಆಟೋ ಚಾಲಕ ಒಬ್ಬರೇ ಆಟೋದಲ್ಲಿ ಇದ್ದರು ಎಂದು ತಿಳಿದು ಬಂದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಮಂಜುನಾಥ್ ಬಳ್ಳಾರಿ ಮತ್ತಿತರರು ತುರ್ತು ಸಂದರ್ಭದಲ್ಲಿ ನೆರವು ನೀಡಿದರು.
- +91 73497 60202
- [email protected]
- October 6, 2024 10:46 PM