ನ್ಯೂಸ್ ನಾಟೌಟ್: ಯುವಕನೊಬ್ಬ ಮನೆಯ ಸಿಟೌಟ್ ನಲ್ಲಿ ನೇಣಿಗೆ ಶರಣಾದ ಘಟನೆ ಏ.9ರಂದು ಪೆರುವಾಜೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೆರುವಾಜೆ ಚೆನ್ನಪ್ಪ ಗೌಡರ ಪುತ್ರ ಮಹೇಶ್ (36 ವರ್ಷ) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.