ನ್ಯೂಸ್ ನಾಟೌಟ್: ಯುವತಿ ಅನುಮಾನಾಸ್ಪದವಾಗಿ ಮನೆಯ ಬಾತ್ ರೂಮ್ ನಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ(ಮೇ.15) ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರನ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Click 👇