ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಅರಂಬೂರಿನಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿದ್ದ ಅಂಗಡಿ ಕಟ್ಟಡಕ್ಕೆ ಇದೀಗ ಬೊಲೆರೊ ಜೀಪ್ ವೊಂದು ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಜೀಪ್ ಜಖಂಗೊಂಡಿದೆ. ಒಳಗಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
- +91 73497 60202
- [email protected]
- October 6, 2024 7:42 PM