- +91 73497 60202
- [email protected]
- November 22, 2024 6:09 PM
ಜುಲೈ 23ರಂದು 2024-25ರ ಕೇಂದ್ರ ಬಜೆಟ್ ಮಂಡನೆ, ಎನ್.ಡಿ.ಎ ಕೂಟದ ಮೊದಲ ಬಜೆಟ್ ಬಗ್ಗೆ ಹಲವು ನಿರೀಕ್ಷೆ..!
ನ್ಯೂಸ್ ನಾಟೌಟ್: ಕೇಂದ್ರ ಸರ್ಕಾರವು ಜುಲೈ 23 ರಂದು ಸಂಸತ್ತಿನಲ್ಲಿ 2024-25 ರ ಬಜೆಟ್ ಅನ್ನು ಮಂಡಿಸಲಿದೆ. ಈ ಬಾರಿಯ ಬಜೆಟ್ ಮಂಡನೆಯಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪನ್ನು ಗಮನಿಸಿ ಅದಕ್ಕೆ ವಿಶೇಷ ಒತ್ತು ಕೊಡುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕದ ಈ ಬಜೆಟ್ ನಲ್ಲಿ ಎನ್ ಡಿಎ ಸರ್ಕಾರ ದೇಶದ ನಿರುದ್ಯೋಗ, ಹೆಚ್ಚಿದ ಹಣದುಬ್ಬರ ಮತ್ತು ಪ್ರತಿಕೂಲವಾದ ತೆರಿಗೆ ನೀತಿಗಳಂತಹ ಸಮಸ್ಯೆಗಳನ್ನು ಬಗೆಹರಿಸುವ ನಿರೀಕ್ಷೆಗಳಿವೆ. 2024-25ರ ಪೂರ್ಣ ಬಜೆಟ್ ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳಿಗೆ ಬದಲಾವಣೆಗಳಿಗೆ ಸರ್ಕಾರ ಆದ್ಯತೆ ನೀಡಿದರೆ, ವೇತನ ಪಡೆಯುವ ನಾಗರಿಕರಿಗೆ ಸಹಾಯವಾಗಲಿದೆ ಎಂದು ವರದಿ ತಿಳಿಸಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ