ನ್ಯೂಸ್ ನಾಟೌಟ್:ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಆದೇಶಿಸಿದ್ದಾರೆ.
- +91 73497 60202
- [email protected]
- October 6, 2024 6:35 PM