- +91 73497 60202
- [email protected]
- November 22, 2024 1:21 PM
ನ್ಯೂಸ್ ನಾಟೌಟ್: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರಿನ ರಾಷ್ಟೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಇಂದು(ಆ.16) ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಎರಡು ಮರಗಳಿಗೂ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಬಂಟ್ವಾಳ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ