- +91 73497 60202
- [email protected]
- November 22, 2024 4:17 AM
ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ. ವರ್ಗಾವಣೆ ಮಾಡ್ಬಹುದು..! ಹಣ ವರ್ಗಾವಣೆಯ ಮಿತಿ ಏರಿಸಿದ ರಿಸರ್ವ್ ಬ್ಯಾಂಕ್
ನ್ಯೂಸ್ ನಾಟೌಟ್: ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು. ಈಗ ಈ ಮಿತಿಯನ್ನು 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ. ಇನ್ನು ಮುಂದೆ ಯುಪಿಐ (UPI) ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು.ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತ್ ದಾಸ್ ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ