ನ್ಯೂಸ್ ನಾಟೌಟ್: ಕರಿಕೆಯ ಚೆತ್ತುಕಾಯ ಎಂಬಲ್ಲಿ ಜೀಪ್ ವೊಂದು ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕನ ಕಾಲಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಸದ್ಯ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.
- +91 73497 60202
- [email protected]
- September 19, 2024 3:52 AM