ನ್ಯೂಸ್ ನಾಟೌಟ್: ಸುಳ್ಯದ ಕೊಡಿಯಾಲಬೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ.
ಅವಘಡಕ್ಕೆ ಸಿಲುಕಿದ ಲೈನ್ ಮ್ಯಾನ್ ಅನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲಿನ ಭಾಗ ಸುಟ್ಟು ಹೋಗಿದೆ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- November 26, 2024 12:57 AM