ನ್ಯೂಸ್ ನಾಟೌಟ್: ಸುಳ್ಯದ ಹಳೆಗೇಟು ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಇದೀಗ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಜಾಗರೂಕತೆ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
- +91 73497 60202
- [email protected]
- October 6, 2024 1:38 AM