ನ್ಯೂಸ್ ನಾಟೌಟ್: ಮೈಸೂರು ಏರ್ಪೋರ್ಟ್ ರಸ್ತೆಯಲ್ಲಿ ಟೆಂಪೋ ಟ್ರಾವೆಲ್ಲರ್ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- +91 73497 60202
- [email protected]
- October 9, 2024 10:49 PM