ನ್ಯೂಸ್ ನಾಟೌಟ್: ಕಾರೊಂದು ನಿಯಂತ್ರಣ ತಪ್ಪಿ ಚರಂಡಿಗೆ ನುಗ್ಗಿದ ಘಟನೆ ಇದೀಗ ಸುಳ್ಯದ ಪೈಚಾರ್ ಬಳಿ ಸಂಜೆ ನಡೆದಿದೆ.
ಕಾರಿನಲ್ಲಿದ್ದ ಓರ್ವ ಪ್ರಯಾಣಿಕರ ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಕಾರು ಮಹಾರಾಷ್ಟ್ರ ನೋಂದಣಿ ಸಂಖ್ಯೆಯನ್ನು ಹೊಂದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.