ನ್ಯೂಸ್ ನಾಟೌಟ್ : ಸುಳ್ಯದ ಗಾಂಧಿನಗರದ ಬಳಿ ರಾತ್ರಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾದ ಘಟನೆ ಇಂದು(ಡಿ.31) ಬೆಳಕಿಗೆ ಬಂದಿದೆ.
ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ರಾತ್ರಿ ಸ್ಕೂಟಿ ನಿಲ್ಲಿಸಿ ಹೋಗಿದ್ದ ಸವಾರ ಬೆಳಗ್ಗೆ ಬಂದು ನೋಡುವಾಗ ಕಾಣೆಯಾಗಿರುವುದು ತಿಳಿದಿದೆ. ಗಾಬರಿಗೊಂಡ ವ್ಯಕ್ತಿ ಪೊಲೀಸ್ ದೂರು ನೀಡಿದ್ದಾರೆ.