ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಜೋಡುಪಾಲದ ಅಭಿ ಕೊಲ್ಲಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ದುರಂತದಲ್ಲಿ ಲಾರಿ ಸಂಪೂರ್ಣ ಪುಡಿಪುಡಿಯಾಗಿದೆ.
ಈ ದುರ್ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಲಾರಿ ಪಲ್ಟಿಯಾದ ಹಿನ್ನೆಲೆಯಲ್ಲಿ ಕೆಲವು ಹೊತ್ತು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿತ್ತು.