ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬಹುಮುಖ ಪ್ರತಿಭೆ ಸೋನ ಅಡ್ಕಾರ್ ಅವರನ್ನು ಮಂಗಳೂರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್, ಎ ಮ್ಯಾಕ್ಸ್ ಫೈನಾನ್ಶಿಯಲ್ ಹಾಗೂ ಆ್ಯಕ್ಸಿಸ್ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಸೇರಿ ಗೌರವಿಸಿದರು. ಈ ಸಂದರ್ಭ ಸೋನ ಅಡ್ಕಾರ್ಗೆ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ದಂಪತಿಯ ಪುತ್ರಿ. ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇತರಗತಿಯಲ್ಲಿ ಕಲಿಯುತ್ತಿದ್ದಾಳೆ.
- +91 73497 60202
- [email protected]
- December 5, 2024 12:59 AM