ನ್ಯೂಸ್ ನಾಟೌಟ್ : ಉಬರಡ್ಕದಲ್ಲಿ ವ್ಯಕ್ತಿವೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಡಿ.16) ನಡೆದಿದೆ.
ವ್ಯಕ್ತಿ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯನ್ನು 40 ವರ್ಷ ವಯಸ್ಸಿನ ರಮೇಶ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ ಕಾರಣಗಳಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.