- +91 73497 60202
- [email protected]
- December 5, 2024 7:26 AM
ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಪತ್ತೆ..! ಯುವಕ ಕೊಲೆಯಾಗಿರುವ ಸಾಧ್ಯತೆ
ನ್ಯೂಸ್ ನಾಟೌಟ್: ಯುವಕನೋರ್ವನ ಮೃತದೇಹ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು(ಡಿ.4) ಬೆಳಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿಯಬೇಕಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ