- +91 73497 60202
- [email protected]
- January 8, 2025 12:35 AM
ಮಹಿಳಾ ರೋಗಿಗಳ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್..! ವಿಡಿಯೋ ವೈರಲ್..!
ನ್ಯೂಸ್ ನಾಟೌಟ್: ವೈದ್ಯನೊಬ್ಬ ತನ್ನ ಕರ್ತವ್ಯವನ್ನೇ ಮರೆತು ಮಹಿಳಾ ರೋಗಿಗಳೊಂದಿಗೆ ಅಸಭ್ಯ ವರ್ತನೆಯನ್ನು ತೋರಿದ್ದಾನೆ. ಹೌದು ತಪಾಸಣೆಯ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ವೈದ್ಯನ ಈ ಹೇಯ ಕೃತ್ಯದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೈದ್ಯನೊಬ್ಬ ತಪಾಸಣೆಯ ನೆಪದಲ್ಲಿ ಖಾಸಗಿ ಅಂಗ ಸ್ಪರ್ಶಿಸಿ ಮಹಿಳಾ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದದ್ದು ಎಂದು ಹೇಳಲಾಗುತ್ತಿದೆ. ಈ ಕುರಿತ ವಿಡಿಯೋವೊಂದನ್ನು ThreadMSG ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವೈದ್ಯನೊಬ್ಬ ತಪಾಸಣೆ ನಡೆಸುವ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗವನ್ನು ಸ್ಪರ್ಶಿಸಿ ಅಸಭ್ಯ ವರ್ತನೆಯನ್ನು ತೋರುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಜನವರಿ 2 ರಂದು ಹಂಚಿಕೊಳ್ಳಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ