ನ್ಯೂಸ್ ನಾಟೌಟ್: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್ , ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮವು ಇಂದು(ಜ.9) ನಡೆಯಿತು.
ಈ ವೇಳೆ ಡಾ. ಕೆ.ವಿ ರೇಣುಕಾಪ್ರಸಾದ್, ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.