ನ್ಯೂಸ್ ನಾಟೌಟ್ :ಭಾರತೀಯ ಕೋಸ್ಟ್ ಗಾರ್ಡ್ ಗೆ ಸೇರಿದ ಹೆಲಿಕಾಪ್ಟರ್ ಇಂದು(ಜ.5) ಪತನವಾಗಿದ್ದು, ಹಲವು ಯೋಧರ ಸ್ಥಿತಿ ಗಂಭೀರವಾಗಿದೆ.
ಗುಜರಾತ್ ನ ಪೋರ್ ಬಂದರ್ ನಲ್ಲಿ ನಡೆದ ಈ ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನಾ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.
ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ತೊಂದರೆ ಉಂಟಾದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇಬ್ಬರು ಪೈಲಟ್ಗಳು ಮತ್ತು ಇತರ ಮೂವರು ವಿಮಾನದಲ್ಲಿದ್ದರು ಎಂದು ವರದಿ ತಿಳಿಸಿದೆ.
Click