ನ್ಯೂಸ್ ನಾಟೌಟ್: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ನಿಧನದ ಬಗ್ಗೆ ಸುಳ್ಳು ಸುದ್ದಿ ಹರಡಿದ್ದು, ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ ಘಟನೆ ಇಂದು(ಜ.24) ನಡೆದಿದೆ.
ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಈಗ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.