ನ್ಯೂಸ್ ನಾಟೌಟ್: ರೀಲ್ಸ್ ಗಾಗಿ ಯುವಕ ಯುವತಿಯರು ಹುಚ್ಚು ಸಾಹಸಗಳಿಗೆ ಕೈ ಹಾಕುತ್ತಾರೆ. ತಂತ್ರಜ್ಞಾನವು ಹೆಚ್ಚಾದಂತೆ ನಕಾರಾತ್ಮಕ ಅಂಶಗಳು ಹೆಚ್ಚಾಗುತ್ತಿವೆ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಯುವಕನೊಬ್ಬ ಮಲಗಿದ್ದಾನೆ. ಅಲ್ಲಿ ಆತನ ಸ್ನೇಹಿತರು ಯುವಕನ ಖಾಸಗಿ ಅಂಗಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಬರಿಗೊಂಡ ಯುವಕ ಅದನ್ನು ತಡೆಯಲು ಹರಸಾಹಸ ಪಡುತ್ತಿರುವ ದೃಶ್ಯಗಳು ಹಾಗೂ ಅದರ ಹಿಂದೆ ನಗುವಿನ ಸದ್ದು ಕೇಳಿಬರುತ್ತಿದೆ. ಆದರೆ, ಇಲ್ಲಿ ಯುವಕ ಹುಚ್ಚಾಟದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.
Click