ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ದೇವ ಎಂಬಲ್ಲಿ ಬಾಬು ಎಂಬುವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಅವರಿಗೆ 60 ವರ್ಷ ಆಗಿತ್ತು ಎಂದು ತಿಳಿದುಬಂದಿದೆ. ಅವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.