21.6 C
Sullia
Sunday, March 8, 2026

ದಸರಾ ಆಯುಧಪೂಜೆ ನೆರವೇರಿಸಿದ ನಟ ದರ್ಶನ್ ಪತ್ನಿ ,ಪುತ್ರ: ದರ್ಶನ್ ಅನುಪಸ್ಥಿತಿಯಲ್ಲಿ ಸಂಪ್ರದಾಯದಂತೆ ಆಯುಧಪೂಜಾ ಹಬ್ಬ

ನ್ಯೂಸ್ ನಾಟೌಟ್ : ಟ ದರ್ಶನ್ (Darshan) ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ಪ್ರತಿ ವರ್ಷ ದರ್ಶನ್ ಆರ್‌ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನ ನಿಲ್ಲಿಸಿ ಆಯುಧ ಪೂಜೆ (Ayudha Pooja) ಮಾಡುತ್ತಿದ್ದರು. ಆದರೆ ಈಗ ದರ್ಶನ್ ಜೈಲಲ್ಲೇ ದಸರಾ ಹಬ್ಬ ಮಾಡುವಂತಾಗಿದೆ. ಆದರರೂ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಹಾಗೂ ಪುತ್ರ ವಿನೀಶ್ ಸಂಪ್ರದಾಯದಂತೆ ಆಯುಧಪೂಜಾ ಹಬ್ಬ ಮಾಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅಮ್ಮ ಮಗ ಇಬ್ಬರೂ ದಸರಾ ಹಬ್ಬ ಮಾಡಿರುವ ಫೋಟೋವನ್ನ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ. ದರ್ಶನ್ ಕಾರ್ ಪ್ರಿಯರಾಗಿದ್ದು ಐಶಾರಾಮಿ ಎಲ್ಲಾ ಬ್ರ್ಯಾಂಡ್ ಕಾರ್‌ಗಳನ್ನ ಹೊಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles