21.6 C
Sullia
Sunday, March 8, 2026

ಸುಳ್ಯ: ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ, ಅಕ್ಷರಭ್ಯಾಸ, ವಾಹನ ಪೂಜೆ ಮತ್ತು ಆಯುಧ ಪೂಜೆ, ಉತ್ಸಾಹದಿಂದ ಪಾಲ್ಗೊಂಡ ಮಕ್ಕಳು

ನ್ಯೂಸ್ ನಾಟೌಟ್: ಸೆ.30ರಂದು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ, ಅಕ್ಷರಭ್ಯಾಸ, ವಾಹನ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ನೆರವೇರಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸ್ನೇಹ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಮಾರ್ಗದರ್ಶನದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಭಜನೆ ಮೂಲಕ ದೇವರ ನಾಮ ಸ್ಮರಣೆ ಮಾಡಲಾಯಿತು. ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles