21.6 C
Sullia
Sunday, March 8, 2026

ದಸರಾ ಮೆರವಣಿಗೆ ವೇಳೆ ಶಿವಣ್ಣನ ಭರ್ಜರಿ ಸ್ಟೆಪ್ಸ್, ತಮಟೆ ಸದ್ದಿಗೆ ಸ್ಟೆಪ್ ಹಾಕಿದ ಹ್ಯಾಟ್ರಿಕ್ ಹೀರೋ

ನ್ಯೂಸ್ ನಾಟೌಟ್ : ಮೈಸೂರು ದಸರಾ ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ದಸರಾ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಹೈ ಸರ್ಕಲ್ ಬಳಿಯಿರುವ ಖಾಸಗಿ ಹೋಟೆಲ್ ಮುಂಭಾಗ ಶಿವರಾಜ ಕುಮಾರ್ ಕುಟುಂಬ ಸಮೇತ ಕುಳಿತಿದ್ದು,ಮೆರವಣಿಗೆಯಲ್ಲಿ ಸಾಗಿ ಬಂದ ತಮಟೆಯ ಟೀಂನ ಸದ್ದಿಗೆ ಖುಷಿಯಿಂದಲೇ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಸ್ಟೆಪ್ ಹಾಕಿದರು.

ಇದೇ ವೇಳೆ ಮೆರವಣಿಗೆಯಲ್ಲಿ ಸಾಗಿ ಬಂದ ಧನಂಜಯ ಆನೆ ಶಿವರಾಜ್ ಕುಮಾರ್‌ಗೆ ಸೆಲ್ಯೂಟ್ ಮಾಡಿತು.


Related Articles

LEAVE A REPLY

Please enter your comment!
Please enter your name here

Latest Articles